ಮುಜಾಫರ್ನಗರ: ಉತ್ತರ ಪ್ರದೇಶದಲ್ಲಿ ಮಂಗಳವಾರ ರಾತ್ರಿ ನೈ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪರಾಧ ನಡೆದಿದೆ.ಮಂಗಳವಾರ ರಾತ್ರಿ ನೈ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪರಾಧ ನಡೆದಿದೆ.
ವ್ಯಕ್ತಿ ತನ್ನ ಪತ್ನಿ ಜರೀನಾಳನ್ನು ಆಕೆಯ ತಾಯಿಯ ಮನೆಯಿಂದ ಕರೆದುಕೊಂಡು ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ವ್ಯಕ್ತಿ ತನ್ನ ಪತ್ನಿ ಜರೀನಾಳನ್ನು ಆಕೆಯ ತಾಯಿಯ ಮನೆಯಿಂದ ಕರೆದುಕೊಂಡು ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ಮಹಿಳೆಯ ಗಂಡ ಆರೋಪಿಗಳ ಬಳಿ ಬೇಡಿಕೊಂಡರೂ ಅವರು ಕೇಳದೆ ಆತನ ಕಣ್ಣೆದುರಲ್ಲೇ ಆತನ ಹೆಂಡತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ.
ಈ ಭೀಕರ ಕೃತ್ಯದ ಬಗ್ಗೆ ಬುಧವಾರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.