ಅಯೋಧ್ಯೆ : ಶ್ರೀರಾಮಮಂದಿರ ಪ್ರತಿಷ್ಠಾಪನೆ ಜ.22ರಂದು ಉದ್ಘಾಟನೆ ನಡೆಯಲಿದೆ. ಅಯೋಧ್ಯೆಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದೆ. ದೇಶದ ವಿವಿಧ ನಗರಗಳಿಂದ ಹಲವು ಬಗೆಯ ವಿಶಿಷ್ಟ ಉಡುಗೊರೆಗಳು ಅಯೋಧ್ಯೆಗೆ ಸಿಕ್ಕಿದೆ.
ಇದೇ ವೇಳೆ ಗುಜರಾತಿನಲ್ಲಿ ತಯಾರಿಸಿ ಅಯೋಧ್ಯೆಗೆ ತಲುಪಿಸಿದ್ದ 108 ಅಡಿ ಉದ್ದದ ಅಗರಬತ್ತಿಗೆ ಇಂದು ವಿದ್ಯುಕ್ತವಾಗಿ ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ಬೃಹತ್ ಗಾತ್ರದ ಅಗರಬತ್ತಿ ತಯಾರಿಕೆಗೆ ನೂರಾರು ಮಂದಿ ಕಾರ್ಮಿಕರು ಹಲವು ತಿಂಗಳು ಶ್ರಮಿಸಿದ್ದರು. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷರಾದ ಮಹಾಂತ ನೃತ್ಯಗೋಪಾಲ ದಾಸ್ ಅವರ ನೇತೃತ್ವದಲ್ಲಿ ಈ ಬೃಹತ್ ಗಾತ್ರದ ಊದುಬತ್ತಿಯನ್ನು ಉರಿಸಲಾಯಿತು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ