11 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ : ಪ್ರಕರಣ ದಾಖಲು

ಉತ್ತರಪ್ರದೇಶ : ಮದರಸಾದಲ್ಲಿ ಹನ್ನೊಂದು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಆರೋಪಿ ಮುಫ್ತಿ, 20 ಕ್ಕೂ ಅಧಿಕ ಬಾರಿ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ.

ಇಕ್ರಾನ್ ನಗರದಲ್ಲಿರುವ ಮದರಸಾದ ಮುಫ್ತಿ ಅಬ್ದುಲ್, ಸುಮಾರು 7 ತಿಂಗಳ ಕಾಲ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿಯು ಇತರ ಮಕ್ಕಳೊಂದಿಗೆ ಇದೇ ರೀತಿಯ ಅಸಭ್ಯವಾಗಿ ವರ್ತಿಸುತ್ತಿದ್ದನು ಎಂದು ಈದ್ ಸಮಯದಲ್ಲಿ ಸಂತ್ರಸ್ತೆ ತನ್ನ ಮನೆಗೆ ಬಂದಾಗ ಕುಟುಂಬಕ್ಕೆ ಈ ವಿಷಯ ತಿಳಿಸಿದ್ದಾಳೆ.

ಘಟನೆ ಸಂಬಂಧ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಚಿಕಿತ್ಸೆ ಮಾಡಲಾಗಿದೆ. ಆರೋಪಿ ಮುಫ್ತಿಯನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Ashika S

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

12 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

31 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

58 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

2 hours ago