ಉತ್ತರ ಪ್ರದೇಶದಲ್ಲಿ 192 ಕೋವಿಡ್‌ ಪ್ರಕರಣ ಪತ್ತೆ

ಲಕ್ನೋ: ಉತ್ತರ ಪ್ರದೇಶದಲ್ಲಿ ಈ ವರ್ಷದ ಮೊದಲ ಕೋವಿಡ್‌ ಸಾವಿನ ಪ್ರಕರಣ ದಾಖಲಿಸಿದೆ ಎಂದು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ 192 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ರಾಜಧಾನಿ ಲಕ್ನೋ ಸೇರಿದಂತೆ ರಾಜ್ಯದಲ್ಲಿ 68 ರೋಗಿಗಳು ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 842 ಸಕ್ರಿಯ ಕೋವಿಡ್ ಪ್ರಕರಣಗಳಿವೆ.

ಏಪ್ರಿಲ್ 2 ರಂದು ಕೋವಿಡ್‌ ನಿಂದ ಮಹಿಳೆಯೊಬ್ಬರು ಗುರುವಾರ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಲಕ್ನೋದಲ್ಲಿ 35 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಮೃತ ಮಹಿಳೆ ಲಕ್ನೋದ ವೃಂದಾವನ ಕಾಲೋನಿಯ ನಿವಾಸಿಯಾಗಿದ್ದು, ಅವರನ್ನು ಆಲಂಬಾಗ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

Ashika S

Recent Posts

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

19 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

47 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

1 hour ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 hour ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

2 hours ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

2 hours ago