ಎಲ್​ಪಿಜಿ ಸಿಲಿಂಡರ್​ಗಳನ್ನು​ ಸಾಗಿಸುತ್ತಿದ್ದ ಟ್ರಕ್​ಗೆ ಬೆಂಕಿ ಹೊತ್ತಿಕೊಂಡು ಸ್ಫೋಟ

ಉತ್ತರಪ್ರದೇಶ: ಉತ್ತರ ಪ್ರದೇಶದ ಗೊಂಡಾದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡು ಭಾರಿ ಸ್ಫೋಟ ಸಂಭವಿಸಿರುವ ಘಟನೆ ಇಂದು (ಜ. 19) ರಂದು ನಡೆದಿದೆ.

ಎಲ್‌ಪಿಜಿ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್ ಲಕ್ನೋದಿಂದ ಗೊಂಡಾಗೆ ಬರುತ್ತಿದ್ದಾಗ ಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಪ್ರಮುಖ ಲಕ್ನೋ-ಗೊಂಡಾ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಟ್ರಕ್ ಚಾಲಕ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ವೇಳೆ ಅನಾಹುತ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ವಾಹನಗಳನ್ನು ಘಟನಾ ಸ್ಥಳದಿಂದ ಒಂದು ಕಿಲೋಮೀಟರ್ ದೂರದಲ್ಲಿ ನಿಲ್ಲಿಸಲಾಯಿತು.

Gayathri SG

Recent Posts

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

14 seconds ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

20 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

32 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

42 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

1 hour ago