ಮಸೀದಿಯ ಧ್ವಜ ತೆಗೆದು, ಕೇಸರಿ ಧ್ವಜ ಹಾರಿಸಿದ ಮೂವರು ಅರೆಸ್ಟ್

ಶಹಜಹಾನ್‌ಪುರ: ಮಸೀದಿಯ ಧ್ವಜವನ್ನು ತೆಗೆದು ಕೇಸರಿ ಧ್ವಜ ಹಾರಿಸಿದ ಮೂವರನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ.

ಸೋಮವಾರ ರಾತ್ರಿ ರಾಮಚಂದ್ರ ಮಿಷನ್ ಪೊಲೀಸ್ ಠಾಣಾ ವ್ಯಾಪ್ತಿಯ ಲಾಲ್‌ಬಾಗ್ ಪ್ರದೇಶದಲ್ಲಿ ಕೆಲವು ದುಷ್ಕರ್ಮಿಗಳು ಮಸೀದಿಯೊಂದರ ಮೇಲೆ ಹತ್ತಿ, ಹಸಿರು ಬಣ್ಣದ ಧ್ವಜವನ್ನು ತೆಗೆದು ಕೇಸರಿ ಧ್ವಜವನ್ನು ನೆಟ್ಟಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ.

ಅಲ್ಲಿನ ನಿವಾಸಿಗಳ ದೂರಿನ ಮೇರೆಗೆ ಅಂಕಿತ್ ಕಥೇರಿಯಾ, ರೋಹಿತ್ ಜೋಶಿ ಮತ್ತು ರೋಹಿತ್ ಸಕ್ಸೇನಾ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೀನಾ ತಿಳಿಸಿದ್ದಾರೆ.

Gayathri SG

Recent Posts

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

2 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

19 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

46 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago