News Karnataka Kannada
Sunday, April 28 2024
ಉತ್ತರ ಪ್ರದೇಶ

ಉತ್ತರ ಪ್ರದೇಶದಲ್ಲಿ 1000 ಗಡಿ ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳು

More than 600 people tested positive for coronavirus in a single day
Photo Credit : Pixabay

ಲಕ್ನೋ: ಉತ್ತರ ಪ್ರದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 1,025ಕ್ಕೆ ಏರಿಕೆಯಾಗಿದೆ.

ಗೌತಮ್ ಬುದ್ಧ ನಗರದಲ್ಲಿ 52, ಗಾಜಿಯಾಬಾದ್ ನಲ್ಲಿ 27 ಮತ್ತು ಲಕ್ನೋದಲ್ಲಿ 26 ಸೇರಿದಂತೆ ಒಟ್ಟು 188 ಹೊಸ ಪ್ರಕರಣಗಳು ಶನಿವಾರ ವರದಿಯಾಗಿವೆ.

ರಾಜ್ಯ ರಾಜಧಾನಿಯಲ್ಲಿ, ಅಲಿಗಂಜ್ ಮತ್ತು ಸರೋಜಿನಿ ನಗರದಿಂದ ತಲಾ ನಾಲ್ಕು ಹೊಸ ಪ್ರಕರಣಗಳು, ಆಲಂಬಾಗ್ನಿಂದ ಮೂರು ಮತ್ತು ಚಿನ್ಹತ್ನಿಂದ ಎರಡು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಲಕ್ನೋದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 177 ಕ್ಕೆ ಏರಿದೆ.

ಪ್ರಸ್ತುತ, 60 ಜಿಲ್ಲೆಗಳಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಅವುಗಳಲ್ಲಿ, 12 ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಮತ್ತು ಆರು ಜಿಲ್ಲೆಗಳಲ್ಲಿ ತಲಾ ಎರಡು ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು