News Karnataka Kannada
Friday, May 17 2024
ಉತ್ತರ ಪ್ರದೇಶ

ಮಸೀದಿಯಲ್ಲಿ ನಮಾಜ್ ವೇಳೆ ವೃದ್ಧನಿಗೆ ಹೃದಯಾಘಾತ

ಮಸೀದಿಯಲ್ಲಿ ನಮಾಜ್​ ಮಾಡುವ ವೇಳೆ ವೃದ್ಧರೊಬ್ಬರು ಹೃದಯಾಘಾತಕ್ಕೆ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಮುರಾದ್​ನಗರದಲ್ಲಿ ನಡೆದಿದೆ.
Photo Credit : NewsKarnataka

ಉತ್ತರ ಪ್ರದೇಶ: ಮಸೀದಿಯಲ್ಲಿ ನಮಾಜ್​ ಮಾಡುವ ವೇಳೆ ವೃದ್ಧರೊಬ್ಬರು ಹೃದಯಾಘಾತಕ್ಕೆ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಮುರಾದ್​ನಗರದಲ್ಲಿ ನಡೆದಿದೆ.

ವೃದ್ಧ ದೇವರಿಗೆ ಪ್ರಾರ್ಥನೆ ಸಲ್ಲಿಸುವಾಗ ಹೃದಯಾಘಾತವಾಗಿದೆ. ಅಲ್ಲೇ ವೃದ್ಧ ಸಾವನ್ನಪ್ಪಿದ್ದಾರೆ. ಇನ್ನು ಈ ಆಘಾತಕಾರಿ ದೃಶ್ಯ ಮಸೀದಿ ಒಳಗೆ ಅಲವಡಿಸಿದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ದೃಶ್ಯ ಹರಿದಾಡುತ್ತಿದೆ.

ವೃದ್ಧನಿಗೆ ಹೃದಯಾಘಾತವಾಗುವ ದೃಶ್ಯ ಕಂಡು ಮಸೀದಿಯಲ್ಲಿದ್ದವರು ಅವರ ಸಹಾಯಕ್ಕೆ ಬಂದರು. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಇನ್ನು ದೃಶ್ಯದಲ್ಲಿ ಕಂಡುಬಂದತೆ ವೃದ್ಧ ಕುಳಿತು ನಮಾಜ್​ ಮಾಡುವವ ವೇಳೆ ಹಿಮ್ಮುಖವಾಗಿ ಬೀಳುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು