ಲಕ್ನೊ: ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ನಿಷೇಧಕ್ಕೆ ಉತ್ತರ ಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ನಾಲ್ಕು ಸಂಸ್ಥೆಗಳ ವಿರುದ್ಧ ದೂರು ಸಲ್ಲಿಕೆಯಾಗಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಲಕ್ನೊ ನಗರದ ಠಾಣಾ ವ್ಯಾಪ್ತಿಯಲ್ಲಿ ಸ್ಥಳೀಯರೊಬ್ಬರು ದೂರು ನೀಡಿದ್ದು, ದೂರಿನ ಪ್ರಕಾರ ಚೈನ್ನೈ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನವದೆಹಲಿಯ ಜಮೀಯತ್ ಉಲೇಮಾ ಹಿಂದ್ ಹಲಾಲ್ ಟ್ರಸ್ಟ್, ಮುಂಬೈ ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಜಮೀಯತ್ ಉಲೇಮಾ ಎಂಬ ಸಂಸ್ಥೆಗಳು ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳ ಮೇಲೆ ಹಲಾಲ್ ಪ್ರಮಾಣ ಪತ್ರ ನೀಡುತ್ತವೆ. ಇದಲ್ಲದೆ ಇನ್ನೂ ಹಲವು ಸಂಸ್ಥೆಗಳು ಇಂಥ ವ್ಯವಸ್ಥೆ ಅನುಸರಿಸುತ್ತಿವೆ. ಇದು ಸಾರ್ವಜನಿಕರ ನಂಬಿಕೆಯನ್ನು ಪ್ರಶ್ನಿಸುವಂತಿದೆ ಎಂದು ಆರೋಪಿಸಲಾಗಿದೆ.
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್ನಲ್ಲಿ ಅವರು…
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…