News Karnataka Kannada
Wednesday, May 01 2024
ಉತ್ತರ ಪ್ರದೇಶ

ಚಂದ್ರನ ಮೇಲೆ ಒಂದು ಎಕರೆ ಭೂಮಿ ಖರೀದಿಸಿದ ಬಿಜೆಪಿ ನಾಯಕ

BJP leader buys one acre of land on moon
Photo Credit : IANS

ಬರೇಲಿ: ರಿಯಲ್‌ ಎಸ್ಟೇಟ್‌ ಏಜೆಂಟ್‌, ಉತ್ತರ ಪ್ರದೇಶದ ಬಿಜೆಪಿ ನಾಯಕ ಓಂ ಸಾಗರ್ ಚಂದ್ರನ ಮೇಲೆ ಒಂದು ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಸಾಗರ್ ಅವರು ತಮ್ಮ ಮಗ ನಾಮಯ ಸಾಗರ್ ಅವರ ಹೆಸರಿನಲ್ಲಿ ಭೂಮಿಯನ್ನು ಖರೀದಿಸಿದ್ದಾರೆ. ನ್ಯೂಯಾರ್ಕ್ ಮೂಲದ ‘ಲೂನಾ ಸೊಸೈಟಿ ಇಂಟರ್‌ನ್ಯಾಶನಲ್’ ಮೂಲಕ ಭೂಮಿಯನ್ನು ಖರೀದಿಸಿರುವುದಾಗಿ ಸಾಗರ್ ಹೇಳಿದ್ದಾರೆ.

ಚಂದ್ರನ ಮೇಲಿನ ಭೂಮಿ ನನ್ನ ಮಗನಿಗೆ ನಾನು ನೀಡಿರುವ ಕೊಡುಗೆ ಎಂದು ಅವರು ಹೇಳಿಕೊಂಡಿದ್ದಾರೆ. ಲೂನಾ ಸೊಸೈಟಿ ಇಂಟರ್‌ನ್ಯಾಶನಲ್‌ ಸಂಸ್ಥೆ ಚಂದ್ರನ ಮೇಲೆ ಭೂಮಿ ಖರೀದಿ ನಡೆಸುವ ಸಂಸ್ಥೆ ಎಂದು ವೆಬ್‌ಸೈಟ್‌ನಲ್ಲಿ ಹೇಳಿಕೊಂಡಿದ್ದು, ಅದಕ್ಕೆ ಸಂಬಂಧಿಸಿದಂತೆ ದರಪಟ್ಟಿಯನ್ನು ಪ್ರಕಟಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು