News Karnataka Kannada
Tuesday, April 23 2024
Cricket
ಉತ್ತರ ಪ್ರದೇಶ

ಉತ್ತರಪ್ರದೇಶದ ಬಿಜ್ನೋರ್ ನಲ್ಲಿ ಆನೆಯ ಶವ ಪತ್ತೆ

Body of male elephant found in Uttar Pradesh's Bijnor
Photo Credit : Pixabay

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ನ ಬರ್ಹಾಪುರ್ ಅರಣ್ಯದ ಬರ್ಖೇಡಾ ಪ್ರದೇಶದಲ್ಲಿ 12 ವರ್ಷದ ಗಂಡು ಆನೆಯ ಶವ ಪತ್ತೆಯಾಗಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ, ಆನೆ ದುರ್ಬಲವಾಗಿ ಕಾಣುತ್ತಿತ್ತು. ಆನೆ ಗಂಭೀರ ಕಾಯಿಲೆಯಿಂದ ಬಳಲುತ್ತಿದೆ ಎಂದು ಮೂಲಗಳು ತಿಳಿಸಿವೆ, ಸ್ಥಳೀಯರು ಅರಣ್ಯ ತಂಡಕ್ಕೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಏತನ್ಮಧ್ಯೆ, ಬರೇಲಿ ವಲಯದ ಮುಖ್ಯ ಸಂರಕ್ಷಣಾಧಿಕಾರಿ ವಿಜಯ್ ಸಿಂಗ್, ನಜೀಬಾಬಾದ್ ವಿಭಾಗೀಯ ಅರಣ್ಯ ಅಧಿಕಾರಿ ಅಶುತೋಷ್ ಪಾಂಡೆ ಮತ್ತು ಉಪ ವಿಭಾಗೀಯ ಅರಣ್ಯ ಅಧಿಕಾರಿ ಜಿತೇಂದ್ರ ಸಿಂಗ್ ಆನೆ ಶವ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು