News Karnataka Kannada
Saturday, May 04 2024
ಉತ್ತರ ಪ್ರದೇಶ

ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದ ವೇಳೆಯೇ ಹೃದಯಾಘಾತದಿಂದ ಬಾಲಕ ಸಾವು

Yout
Photo Credit : NewsKarnataka

ಲಕ್ನೋ: ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದ 16 ವರ್ಷದ ಬಾಲಕ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಈ ದುರ್ಘಟನೆ ನಡೆದಿದ್ದು ಮೃತ ಬಾಲಕನನ್ನು ಅಮನ್ ಖುರೇಷಿ ಎಂದು ಗುರುತಿಸಲಾಗಿದೆ. ಖುರೇಷಿ ಇದ್ದಕ್ಕಿದ್ದಂತೆ ಕುಸಿದು ಹಾಸಿಗೆಯ ಮೇಲೆ ಬಿದ್ದಿದ್ದಾನೆ ಎಂದು ವರದಿಯಾಗಿದೆ. ತಕ್ಷಣ ಅವರನ್ನು ವೈದ್ಯರ ಬಳಿಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಆತ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದ್ದಾರೆ. ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು  ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು