News Karnataka Kannada
Sunday, April 28 2024
ಉತ್ತರ ಪ್ರದೇಶ

ಸರ್ಕಾರಿ ಭಾಗ್ಯದ ಆಸೆಗೆ ಸಹೋದರನನ್ನೆ ಮದುವೆಯಾದಳು ಸಹೋದರಿ

ರಾಜ್ಯದ ಸರ್ಕಾರವು ಜಾರಿಗೊಳಿಸಿರುವ ಮುಖ್ಯಮಂತ್ರಿಗಳ ಸಾಮೂಹಿಕಾ ವಿವಾಹ ಯೋಜನೆಯ ಲಾಭ ಪಡೆಯಲು ಬಹಳಷ್ಟು ಜನ ಕಾಯುತ್ತಿರುತ್ತಾರೆ. ಈಗಾಗಲೇ ಒಂದಿಲ್ಲೊಂದು ವಿಚಿತ್ರ ಘಟನೆಗಳು ನೆಡಯುತ್ತಲೇ ಇವೆ.ಇದೀಗ ಇಂತಹದ್ದೇ ಒಂದು ಘಟನೆ ನಡೆದಿದ್ದು ಯೋಜನೆಯ ಲಾಭ ಪಡೆಯಲು ಸ್ವಂತ ಅಕ್ಕ ತನ್ನ ಸಹೋದರನ್ನು ವಿವಾಹವಾಗಿದ್ದಾಳೆ. ಈ ಘಟನೆ ಮಹಾರಾಜ್‌ಗಂಜ್‌ನಲ್ಲಿ ನಡೆದಿದೆ.
Photo Credit : NewsKarnataka

ಉತ್ತರ ಪ್ರದೇಶ: ರಾಜ್ಯದ ಸರ್ಕಾರವು ಜಾರಿಗೊಳಿಸಿರುವ ಮುಖ್ಯಮಂತ್ರಿಗಳ ಸಾಮೂಹಿಕಾ ವಿವಾಹ ಯೋಜನೆಯ ಲಾಭ ಪಡೆಯಲು ಬಹಳಷ್ಟು ಜನ ಕಾಯುತ್ತಿರುತ್ತಾರೆ. ಈಗಾಗಲೇ ಒಂದಿಲ್ಲೊಂದು ವಿಚಿತ್ರ ಘಟನೆಗಳು ನೆಡಯುತ್ತಲೇ ಇವೆ.ಇದೀಗ ಇಂತಹದ್ದೇ ಒಂದು ಘಟನೆ ನಡೆದಿದ್ದು ಯೋಜನೆಯ ಲಾಭ ಪಡೆಯಲು ಸ್ವಂತ ಅಕ್ಕ ತನ್ನ ಸಹೋದರನ್ನು ವಿವಾಹವಾಗಿದ್ದಾಳೆ. ಈ ಘಟನೆ ಮಹಾರಾಜ್‌ಗಂಜ್‌ನಲ್ಲಿ ನಡೆದಿದೆ.

ಏನಿದು ಯೋಜನೆ ಎಂದು ನೋಡುವುದಾದರೆ,
ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಡಿ ಯೋಗಿ ಆದಿತ್ಯನಾಥ್ ಸರ್ಕಾರ ವತಿಯಿಂದ ಸಾಮೂಹಿಕ ಮದುವೆ ಆಯೋಜಿಸಲಾಗುತ್ತದೆ ಹಾಗೂ ನವ ದಂಪತಿಗಳಿ ಯೋಜನೆಯಡಿ ಗೃಹೋಪಯೋಗಿ ವಸ್ತುಗಳು ಹಾಗೂ ರೂ. 35 ಸಾವಿರ ನಗದು ನೀಡಲಾಗುವುದು.

ಹಾಗಾಗಿ ಈ ಯೋಜನೆಯ ಲಾಭ ಪಡೆಯಲು ಸಹೋದರನ್ನನೆ ವಿವಾಹವಾದ ಘಟನೆ ನಡೆದಿದೆ. ಮಧ್ಯವರ್ತಿಗಳ ಒತ್ತಾಯದ ಮೇರೆಗೆ ವಿವಾಕ್ಕೆ ತಯಾರಿ ನಡೆಸಿದ್ದಾರೆ ನಂತರ ನಿಯೋಜಿತ ವರ ಸಮಯಕ್ಕೆ ಬರಲಿಲ್ಲವೆಂದು ಸ್ವಂತ ತಮ್ಮನ ಮನವೊಲಿಸಿದ ಮಧ್ಯವರ್ತಿಗಳು ಅಕ್ಕನ ಜೊತೆ ವಿವಾಹ ಮಾಡಿಸಿದ್ದಾರೆ. ವಿಷೇಶ ಏನೆಂದರೆ ಆಕೆಗೆ ಈಗಾಗಲೇ ಮದುವೆ ಆಗಿ ಪತಿ ಬೇರೆ ಕಡೆ ಕೆಲಸದಲ್ಲಿದ್ದಾನೆ .

ಮಾಹಿತಿ ಸಿಕ್ಕ ಕೂಡಲೇ ಅಧಿಕಾರಿಗಳು ಎಚ್ಚೆತ್ತರು. ಮಹಾರಾಜಗಂಜ್‌ನ ಪ್ರದೇಶಾಭಿವೃದ್ಧಿ ಅಧಿಕಾರಿಗಳು (ಬಿಡಿಒ) ದಂಪತಿಗೆ ನಿಗದಿಪಡಿಸಿದ ಪೀಠೋಪಕರಣಗಳು ಮತ್ತು ಹಣವನ್ನು ಹಿಂಪಡೆದಿದ್ದಾರೆ

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು