ಸರ್ಕಾರಿ ಭಾಗ್ಯದ ಆಸೆಗೆ ಸಹೋದರನನ್ನೆ ಮದುವೆಯಾದಳು ಸಹೋದರಿ

ಉತ್ತರ ಪ್ರದೇಶ: ರಾಜ್ಯದ ಸರ್ಕಾರವು ಜಾರಿಗೊಳಿಸಿರುವ ಮುಖ್ಯಮಂತ್ರಿಗಳ ಸಾಮೂಹಿಕಾ ವಿವಾಹ ಯೋಜನೆಯ ಲಾಭ ಪಡೆಯಲು ಬಹಳಷ್ಟು ಜನ ಕಾಯುತ್ತಿರುತ್ತಾರೆ. ಈಗಾಗಲೇ ಒಂದಿಲ್ಲೊಂದು ವಿಚಿತ್ರ ಘಟನೆಗಳು ನೆಡಯುತ್ತಲೇ ಇವೆ.ಇದೀಗ ಇಂತಹದ್ದೇ ಒಂದು ಘಟನೆ ನಡೆದಿದ್ದು ಯೋಜನೆಯ ಲಾಭ ಪಡೆಯಲು ಸ್ವಂತ ಅಕ್ಕ ತನ್ನ ಸಹೋದರನ್ನು ವಿವಾಹವಾಗಿದ್ದಾಳೆ. ಈ ಘಟನೆ ಮಹಾರಾಜ್‌ಗಂಜ್‌ನಲ್ಲಿ ನಡೆದಿದೆ.

ಏನಿದು ಯೋಜನೆ ಎಂದು ನೋಡುವುದಾದರೆ,
ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಡಿ ಯೋಗಿ ಆದಿತ್ಯನಾಥ್ ಸರ್ಕಾರ ವತಿಯಿಂದ ಸಾಮೂಹಿಕ ಮದುವೆ ಆಯೋಜಿಸಲಾಗುತ್ತದೆ ಹಾಗೂ ನವ ದಂಪತಿಗಳಿ ಯೋಜನೆಯಡಿ ಗೃಹೋಪಯೋಗಿ ವಸ್ತುಗಳು ಹಾಗೂ ರೂ. 35 ಸಾವಿರ ನಗದು ನೀಡಲಾಗುವುದು.

ಹಾಗಾಗಿ ಈ ಯೋಜನೆಯ ಲಾಭ ಪಡೆಯಲು ಸಹೋದರನ್ನನೆ ವಿವಾಹವಾದ ಘಟನೆ ನಡೆದಿದೆ. ಮಧ್ಯವರ್ತಿಗಳ ಒತ್ತಾಯದ ಮೇರೆಗೆ ವಿವಾಕ್ಕೆ ತಯಾರಿ ನಡೆಸಿದ್ದಾರೆ ನಂತರ ನಿಯೋಜಿತ ವರ ಸಮಯಕ್ಕೆ ಬರಲಿಲ್ಲವೆಂದು ಸ್ವಂತ ತಮ್ಮನ ಮನವೊಲಿಸಿದ ಮಧ್ಯವರ್ತಿಗಳು ಅಕ್ಕನ ಜೊತೆ ವಿವಾಹ ಮಾಡಿಸಿದ್ದಾರೆ. ವಿಷೇಶ ಏನೆಂದರೆ ಆಕೆಗೆ ಈಗಾಗಲೇ ಮದುವೆ ಆಗಿ ಪತಿ ಬೇರೆ ಕಡೆ ಕೆಲಸದಲ್ಲಿದ್ದಾನೆ .

ಮಾಹಿತಿ ಸಿಕ್ಕ ಕೂಡಲೇ ಅಧಿಕಾರಿಗಳು ಎಚ್ಚೆತ್ತರು. ಮಹಾರಾಜಗಂಜ್‌ನ ಪ್ರದೇಶಾಭಿವೃದ್ಧಿ ಅಧಿಕಾರಿಗಳು (ಬಿಡಿಒ) ದಂಪತಿಗೆ ನಿಗದಿಪಡಿಸಿದ ಪೀಠೋಪಕರಣಗಳು ಮತ್ತು ಹಣವನ್ನು ಹಿಂಪಡೆದಿದ್ದಾರೆ

 

Nisarga K

Recent Posts

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 min ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

27 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

41 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

56 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago