ಉತ್ತರ ಪ್ರದೇಶ

ಏಕಾಏಕಿಯಾಗಿ ಬ್ಯಾಂಕ್​​ನೊಳಗೆ ನುಗ್ಗಿದ ಗೂಳಿ : ಮುಂದೇನಾಯ್ತು?

ಉತ್ತರ ಪ್ರದೇಶ: ಗೂಳಿಯೊಂದು ಬ್ಯಾಂಕ್​ನೊಳಗೆ ನುಗಿರುವ ಘಟನೆ ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಬ್ಯಾಂಕ್​ ಗೆ ಏಕಾಏಕಿಯಾಗಿ ಬ್ಯಾಂಕ್‌ ನೊಳಗೆ ಗೂಳಿ ಬಂದು ಶಾಂತವಾಗಿ ನಿಂತಿತ್ತು. ಅಲ್ಲಿ ಸಾಕಷ್ಟು ಮಂದಿ ಇದ್ದರು. ಕೆಲ ಹೊತ್ತಿನ ಬಳಿಕ ಭದ್ರತಾ ಸಿಬ್ಬಂದಿ ರೈಫಲ್ ಹಾಗೂ ಕೋಲು ಹಿಡಿದು ಅದನ್ನು ಓಡಿಸಿದ್ದಾರೆ.

ಆದರೆ ಗೂಳಿ ಬ್ಯಾಂಕಿನೊಳಗೆ ಇದ್ದ ಕಾರಣದಿಂದ ಕೆಲಕಾಲ ಗದ್ದಲ ಉಂಟಾಗಿತ್ತು. ವಿ ಇದೀಗ ಗೂಳಿ ಬ್ಯಾಂಕ್​ಗೆ ಬಂದಾಗ ಅದು ಊಟದ ಸಮಯ ಎಂದು ಕೆಲವರು ತಪಾಷೆಯ ಕಮೆಂಟ್​ ಕೂಡಾ ಮಾಡಿದ್ದಾರೆ.

 

Ramya Bolantoor

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

5 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

17 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

22 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

36 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

58 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago