ಚಲಿಸುವಾಗ ಹೊತ್ತಿ ಉರಿದ ಡಬಲ್ ಡೆಕ್ಕರ್‌ ಎಸಿ ಬಸ್‌

ನೋಯ್ಡಾ: ಉತ್ತರಪ್ರದೇಶದ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುವ ಎಸಿ ಬಸ್‌ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಚಲಿಸುತ್ತಿದ್ದ ಬಸ್‌ನಲ್ಲಿದ್ದ ಸುಮಾರು 60 ಪ್ರಯಾಣಿಕರು ತಮ್ಮನ್ನು ರಕ್ಷಿಸಿಕೊಳ್ಳಲು ಬಸ್‌ನಿಂದ ಹಾರಿದ್ದಾರೆ. ಸೆಕ್ಟರ್ -37 ನೋಯ್ಡಾದಿಂದ ಬಿಹಾರದ ಸಿವಾನ್‌ಗೆ ಹೋಗುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ AC ಬಸ್‌ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.

ಎಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ತಕ್ಷಣ ಬಸ್‌ನಲ್ಲಿದ್ದ ಸುಮಾರು 60 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸೋ ಪ್ರಯತ್ನ ಮಾಡಿದ್ದಾರೆ. ಬೆಂಕಿಯ ತೀವ್ರತೆಗೆ ಬಸ್‌ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Gayathri SG

Recent Posts

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

4 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

24 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

48 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

1 hour ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

2 hours ago