News Karnataka Kannada
Sunday, April 14 2024
Cricket
ಉತ್ತರ ಪ್ರದೇಶ

ಟ್ಯಾಂಕರ್‌- ಟೆಂಪೊ ನಡುವೆ ಭೀಕರ ಅಪಘಾತ: ಎಂಟು ಮಂದಿ ದುರ್ಮರಣ

Mother dead wherever she was, come home early: Son in tears with mother's body for sister
Photo Credit : News Kannada

ಪ್ರತಾಪ್‌ಗಢ: ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಲೀಲಾಪುರದಲ್ಲಿ ಸೋಮವಾರ ಮಧ್ಯಾಹ್ನ ಟ್ಯಾಂಕರ್ ಮತ್ತು ಟೆಂಪೊ ನಡುವೆ ಡಿಕ್ಕಿ ಸಂಭವಿಸಿ ಟೆಂಪೋದಲ್ಲಿದ್ದ ಎಂಟು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಲೀಲಾಪುರದ ಮೋಹನ್‌ಗಂಜ್ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಟ್ಯಾಂಕರ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ಯಾಂಕರ್‌ನಲ್ಲಿದ್ದ ದಹನಕಾರಿ ವಸ್ತುಗಳು ಸೋರಿಕೆಯಾಗಿದ್ದು ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು