News Karnataka Kannada
Sunday, May 05 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ವಿಧವೆ ಸೊಸೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಮಾವ

Minor girl found dead at govt-run hostel in K’taka
Photo Credit : Pixabay

ಘಾಜಿಯಾಬಾದ್: ವಿಧವೆ ಸೊಸೆಯನ್ನು ಮಾವನೊಬ್ಬ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಘಾಜಿಯಾಬಾದ್‌ನಲ್ಲಿ ನಡೆದಿದೆ.

ಮೃತ ಮಹಿಳೆ ಟ್ವಿಂಕಲ್  ಮೀರತ್ ಜಿಲ್ಲೆಯ ಜಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾನ್ಪುರ್ ಗ್ರಾಮದ ನಿವಾಸಿ ಗೌರವ್ ಅವರನ್ನು 2017 ರಲ್ಲಿ ವಿವಾಹವಾಗಿದ್ದರು. ಅವರ ಪತಿ 2021 ರಲ್ಲಿ ಟ್ರಕ್ ಅಪಘಾತದಲ್ಲಿ ನಿಧನರಾದರು.

ಇದಾದ ಕೆಲವು ದಿನಗಳ ಬಳಿಕ ಆಕೆ ಪದೇ ಪದೇ ಫೋನ್‌ನಲ್ಲಿ ಮಾತನಾಡುತ್ತಿದ್ದಳು. ಇದನ್ನು ಕಂಡ ಅಭಿಷೇಕ್‌ಗೆ ಆಕೆಯ ಮೇಲೆ ಅನುಮಾನ ಮೂಡತೊಡಗಿತು. ಭಾನುವಾರ ರಾತ್ರಿ ಆತ ಟ್ವಿಂಕಲ್ ಮಲಗಿದ್ದ ಕೋಣೆಗೆ ಹೋಗಿ, ಆಕೆಯನ್ನು ಮನಬಂದಂತೆ ಸುತ್ತಿಗೆಯಿಂದ ಹೊಡೆದು ದೇಹವನ್ನು ಹಲವು ಕಡೆ ಸೀಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅಭಿಷೇಕ್‌ನನ್ನು ಬಂಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು