ಅಯೋಧ್ಯೆ ರಾಮ ಮಂದಿರಕ್ಕೆ ಮೊದಲ ‘ಗೋಲ್ಡನ್ ಗೇಟ್’ ಸ್ಥಾಪನೆ

 ಉತ್ತರಪ್ರದೇಶ:  ಆಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಇಡೀ ದೇಶವೇ ಸಡಗರದಲ್ಲ ಇದೆ. ಶ್ರೀ ರಾಮ ಮಂದಿರ ಉದ್ಘಾಟನೆ ಜನವರಿ 22ರಂದು ನಡೆಯಲಿದೆ. ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದಲ್ಲಿ ಮೊದಲ ಚಿನ್ನದ ದ್ವಾರವನ್ನು ಮಂಗಳವಾರ ಆಳವಡಿಸಲಾಗಿದೆ.

ಈ ದೇವಾಲಯವು ಗರ್ಭಗುಡಿಯ ದೊಡ್ಡ ಗಾತ್ರದ ಗೇಟ್ ಸೇರಿದಂತೆ 13 ಚಿನ್ನದ ಬಾಗಿಲುಗಳನ್ನು ಹೊಂದಿದೆ. ಇವೆಲ್ಲವನ್ನೂ ಮುಂದಿನ ಮೂರು ದಿನಗಳಲ್ಲಿ ರಾಮ ಮಂದಿರದಲ್ಲಿ ಸ್ಥಾಪಿಸಲಾಗುವುದು. ಮೊದಲ ಗೋಲ್ಡನ್ ಗೇಟ್ನ ಚಿತ್ರವನ್ನು ಬಿಡುಗಡೆ ಮಾಡಿದೆ. ಇದನ್ನು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

Ramya Bolantoor

Recent Posts

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

3 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

36 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

50 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

1 hour ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

2 hours ago