News Karnataka Kannada
Friday, May 03 2024
ಉತ್ತರ ಪ್ರದೇಶ

ಲಕ್ನೋ: ಭಕ್ತರ ಮೇಲೆ ಟ್ರಕ್ ಹರಿದು ಐವರು ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit : Freepik

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಗ್ವಾಲಿಯರ್‌ನಲ್ಲಿ ಇಂದು ಬೆಳಗಿನ ಜಾವ 2.15ರ ಸುಮಾರಿಗೆ ಕನ್ವರ್‌ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಆಗ್ರಾ ವಲಯದ ಎಡಿಜಿ ರಾಜೀವ್ ಕೃಷ್ಣ ತಿಳಿಸಿದ್ದಾರೆ.

ಕನ್ವರ್ ಭಕ್ತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುವನ್ನು ಆಗ್ರಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು