ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಗ್ವಾಲಿಯರ್ನಲ್ಲಿ ಇಂದು ಬೆಳಗಿನ ಜಾವ 2.15ರ ಸುಮಾರಿಗೆ ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಆಗ್ರಾ ವಲಯದ ಎಡಿಜಿ ರಾಜೀವ್ ಕೃಷ್ಣ ತಿಳಿಸಿದ್ದಾರೆ.
ಕನ್ವರ್ ಭಕ್ತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುವನ್ನು ಆಗ್ರಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.
ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…