News Karnataka Kannada
Friday, May 10 2024
ಉತ್ತರ ಪ್ರದೇಶ

ಟ್ರಕ್-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ಐವರು ಸಾವು

ನಾಗರಬಾವಿ ಹೊರ ವರ್ತುಲ ರಸ್ತೆಯಲ್ಲಿ ಓರ್ವ ವ್ಯಕ್ತಿ ಬೈಕ್‌ನಲ್ಲಿ ಹೋಗುವಾಗ ಆಯ ತಪ್ಪಿ ರಸ್ತೆಗೆ ಬಿದ್ದಾಗ ಖಾಸಗಿ ಬಸ್ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದೆ.
Photo Credit : IANS

ಆಗ್ರಾ: ಆಗ್ರಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಾವಿಗೀಡಾಗಿದ್ದಾರೆ.

ಆಗ್ರಾದ ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಬಳಿ ವೇಗವಾಗಿ ಬಂದ ಟ್ರಕ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಐವರು ಸಾವಿಗೀಡಾಗಿದ್ದಾರೆ. ಅಪಘಾತದ ಪರಿಣಾಮ ಆಟೋ ರಿಕ್ಷಾ ಎರಡು ಲಾರಿಗಳ ನಡುವೆ ಸಿಲುಕಿಕೊಂಡಿದೆ.

ಈ ಭಾಗದಲ್ಲಿ ಅಂಡರ್‌ಪಾಸ್‌ ನಿರ್ಮಿಸುವಂತೆ ಸ್ಥಳೀಯರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರೂ ಈಡೇರಿಲ್ಲ. ಮೃತ ಐವರು ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು