News Karnataka Kannada
Monday, April 29 2024
ಉತ್ತರ ಪ್ರದೇಶ

ಆಸ್ಪತ್ರೆಯಲ್ಲಿ ಬೆಡ್ ಕೊರತೆ: ಮಗನನ್ನು ಕಳೆದುಕೊಂಡ ಬಿಜೆಪಿಯ ಮಾಜಿ ಸಂಸದ

Former BJP MP loses son due to shortage of hospital beds
Photo Credit : IANS

ಲಕ್ನೋ: ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ ಪುತ್ರನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ.

ಮೃತನನ್ನು ಪ್ರಕಾಶ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ ಪುತ್ರ.

ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಸೋಮವಾರ ರಾತ್ರಿ ಎಸ್‍ಜಿಪಿಜಿಐ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಬೆಡ್ ಕೊರತೆಯಿಂದಾಗಿ ತುರ್ತು ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋದ ಸ್ವಲ್ಪ ಸಮಯದ ಬಳಿಕ ಮಗ ಮೃತಪಟ್ಟಿರುವುದಾಗಿ ಪ್ರಸಾದ್ ಮಿಶ್ರಾ ದೂರಿದ್ದಾರೆ. ಅಲ್ಲದೆ ಮಗನ ಶವದೊಂದಿಗೆ ತುರ್ತು ವಾರ್ಡ್‍ನ ಹೊರಗೆ ಪ್ರತಿಭಟನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು