News Karnataka Kannada
Thursday, May 02 2024
ಉತ್ತರ ಪ್ರದೇಶ

ರಾಮನ ಭಜನೆ ಹಾಡಿದ ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ರಾಜ್ಯದ ಕತ್ರಾದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿದ್ದ ವೇಳೆ ರಾಮನ ಭಜನೆಯನ್ನು ಹಾಡಿರುವ ವಿಡಿಯೋ ಎಲ್ಲಾ ಕಡೆ ವೈರಲ್‌ ಆಗಿದೆ.
Photo Credit : NewsKarnataka

ಕತ್ರಾ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ರಾಜ್ಯದ ಕತ್ರಾದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿದ್ದ ವೇಳೆ ರಾಮನ ಭಜನೆಯನ್ನು ಹಾಡಿರುವ ವಿಡಿಯೋ ಎಲ್ಲಾ ಕಡೆ ವೈರಲ್‌ ಆಗಿದೆ.

ಫಾರೂಕ್ ಅಬ್ದುಲ್ಲಾ ಅವರು ಪಕ್ಷದ ನಾಯಕರು ಹಾಗೂ ಅವರ ಕುಟುಂಬಸ್ಥರು ಇದ್ದ ಸಂದರ್ಭದಲ್ಲಿ ಅವರು ರಾಮನ ಕೀರ್ತನೆಯನ್ನು ಹಾಡಿದ್ದು, ರಾಮ ಭಜನೆಗೆ ನಾನಾ ರೀತಿಯ ಪ್ರತಿಕ್ರಿಯೆಗಳು ಬಂದಿದೆ.

ಚುನಾವಣೆಯಲ್ಲಿ ಪ್ರತಿ ಮತದ ಮೌಲ್ಯವೇನು ಎಂಬುದು ಮಾಜಿ ಮುಖ್ಯಮಂತ್ರಿ ಡಾ.ಫಾರೂಕ್ ಅಬ್ದುಲ್ಲಾ ಅವರಿಗೆ ಚೆನ್ನಾಗಿ ಗೊತ್ತಿದೆ. ಮತಗಳಿಗಾಗಿ ಈ ನಾಯಕ ದೇವಾಲಯ, ಮಸೀದಿ, ಗುರುದ್ವಾರ, ಭಜನೆ, ಕೀರ್ತನೆ, ಕುಲದೇವ್ ಸೇರಿದಂತೆ ಯಾವುದೇ ಅವಕಾಶವನ್ನೂ ತಪ್ಪಿಸಿಕೊಳ್ಳುವುದಿಲ್ಲ. ಅವರ ಈ ನೈಪುಣ್ಯತೆಯಿಂದಲೇ ಹಲವು ವರ್ಷ ರಾಜಕಾರಣದಲ್ಲಿದ್ದಾರೆ ಎಂಬುದಾಗಿ ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು