News Karnataka Kannada
Monday, April 29 2024
ಉತ್ತರ ಪ್ರದೇಶ

ಜಿಲ್ಲಾ ಆಸ್ಪತ್ರೆಯಲ್ಲಿ ಗ್ಯಾಸ್ ಸೋರಿಕೆ: ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ

Gas leak at district hospital: Nursing students fall ill
Photo Credit : IANS

ಉತ್ತರ ಪ್ರದೇಶ: ಮಥುರಾದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಸಿಎಂಒ ಕಚೇರಿಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿದೆ. ಅನಿಲ ಸೋರಿಕೆಯಿಂದ 18 ವಿದ್ಯಾರ್ಥಿನಿಯರ ಸ್ಥಿತಿ ಚಿಂತಾಜನಕವಾಗಿದೆ.

ಇದ್ದಕ್ಕಿದ್ದಂತೆ ವಿಚಿತ್ರವಾದ ವಾಸನೆ ಬರಲು ಶುರುವಾಗಿತ್ತು, ವಿದ್ಯಾರ್ಥಿನಿಯರ ಆರೋಗ್ಯವು ಹದಗೆಡಲು ಪ್ರಾರಂಭವಾಗಿತ್ತು. ಗ್ಯಾಸ್ ಸೋರಿಕೆಯಿಂದಾಗಿ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿನಿಯರ ಆರೋಗ್ಯ ಹದಗೆಟ್ಟಿದೆ.

ಅನಿಲ ಸೋರಿಕೆಯಿಂದಾಗಿ 18 ವಿದ್ಯಾರ್ಥಿನಿಯರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು