News Karnataka Kannada
Saturday, April 13 2024
Cricket
ಉತ್ತರ ಪ್ರದೇಶ

ಅಯೋಧ್ಯೆ: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ

ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಸಾಲಗಾರರ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.
Photo Credit : IANS

ಅಯೋಧ್ಯೆ: ರಾತ್ರಿ ಊಟ ಮುಗಿಸಿ ಮನೆಯಿಂದ ಹೊರಗೆ ಹೋಗಿದ್ದ 16 ವರ್ಷದ ಬಾಲಕಿ ನಂತರ ದೇವಾಲಯದ ಪ್ರವೇಶ ದ್ವಾರದಲ್ಲಿ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಕಾಪುರ ಪ್ರದೇಶದ ಲುಫ್ತಾಬಾದ್ ಬಚೌಲಿ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಬರ್ಸಾತಿ ಎಂಬವರ ಮಗಳು ಪ್ರೀತಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಮನೆಯಿಂದ ಹೊರಟಿದ್ದಳು. ಅವಳು ಹಿಂತಿರುಗದಿದ್ದಾಗ, ಕುಟುಂಬ ಸದಸ್ಯರು ಅವಳನ್ನು ಹುಡುಕಲು ಪ್ರಾರಂಭಿಸಿದರು ಆದರೆ ಅವಳನ್ನು ಕಂಡುಹಿಡಿಯಲು ಸಾಧ್ಯವಾಗಿರಲಿಲ್ಲ.

ಗುರುವಾರ ಬೆಳಿಗ್ಗೆ  ದೇವಾಲಯದ ಮುಖ್ಯ ದ್ವಾರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದ್ದು, ಕೆಲವು ಇಟ್ಟಿಗೆಗಳು ಕೆಳಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು