ಗುವಾಹಟಿ: ಗುವಾಹಟಿಯಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸ್ಸಾಂ ಇಂಜಿನಿಯರಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯರ ಪ್ರಕಾರ, ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ದಾಟಿ ಜಲುಕಬಾರಿ ಪ್ರದೇಶದಲ್ಲಿ ರಸ್ತೆಯ ಎದುರು ಭಾಗದಿಂದ ಬರುತ್ತಿದ್ದ ಪಿಕ್ ಅಪ್ ವ್ಯಾನ್ಗೆ ಡಿಕ್ಕಿ ಹೊಡೆದಿದೆ. ಸ್ಕಾರ್ಪಿಯೋ ಕಾರಿನೊಳಗೆ 10 ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಏಳು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಮೂವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ…
ಸ್ಯಾಂಡಲ್ವುಡ್ನ ಖ್ಯಾತ ನಟ ಕಾರ್ತಿಕ್ ಜಯರಾಮ್ ಅಲಿಯಾಸ್ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…
ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…
ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕರದ್ದು ಎನ್ನಲಾದ…