News Karnataka Kannada
Monday, April 29 2024
ಉತ್ತರ ಪ್ರದೇಶ

ಜ್ಞಾನವಾಪಿ ಮಸೀದಿ ಕೇಸ್: ಹಿಂದೂ ಪರ ಅರ್ಜಿ ವಿಚಾರಣೆಗೆ ‌ಹೈಕೋರ್ಟ್‌ ಅಸ್ತು

Gyanvapi mosque case: HC to hear plea on behalf of Hindus
Photo Credit : News Kannada

ಲಖನೌ: ವಾರಾಣಸಿಯ ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಹಿಂದೂ ಪೂಜಾಮಂದಿರವನ್ನು ಮರುಸ್ಥಾಪಿಸಲು ಕೋರಿರುವ ಅರ್ಜಿಯ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ಅಸ್ತು ಎಂದಿದ್ದು, ಈ ಅರ್ಜಿಯ ವಿಚಾರಣೆಯನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಮುಸ್ಲಿಮರ ಐದು ಅರ್ಜಿಗಳನ್ನು ವಜಾ ಮಾಡಿದೆ.

ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಪ್ರತಿಷ್ಠಾಪಿಸುವ ಕುರಿತು ವಾರಾಣಸಿ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿದ್ದ ಎಲ್ಲಾ ಐದು ಅರ್ಜಿಗಳನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ಈ ತೀರ್ಪಿನೊಂದಿಗೆ ನ್ಯಾಯಾಲಯವು 1991ರ ಪ್ರಕರಣದ ವಿಚಾರಣೆಯನ್ನು ಅಂಗೀಕರಿಸಿದ್ದು, ಪ್ರಕರಣದ ವಿಚಾರಣೆಯನ್ನು 6 ತಿಂಗಳೊಳಗೆ ಪೂರ್ಣಗೊಳಿಸಲು ವಾರಣಾಸಿ ನ್ಯಾಯಾಲಯಕ್ಕೆ ಆದೇಶಿಸಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು