News Karnataka Kannada
Wednesday, April 17 2024
Cricket
ಉತ್ತರ ಪ್ರದೇಶ

ದ್ವೇಷ ಭಾಷಣ ಪ್ರಕರಣ: ಅಜಂ ಖಾನ್ ಗೆ ಎರಡು ವರ್ಷ ಜೈಲು

Hate speech case: Azam Khan sentenced to 2 years in jail
Photo Credit : News Kannada

ಲಖನೌ: 2019ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಜಂ ಖಾನ್ ವಿರುದ್ಧ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಪುರ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿದ್ದು, ಅವರಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಅಜಂ ಖಾನ್ 2019ರ ಲೋಕಸಭೆ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಮಾಯಾವತಿ ಅವರ ಜತೆಗಿನ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ರಾಂಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಔಂಜನೇಯ ಕುಮಾರ್ ಸಿಂಗ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದರು. ಈ ಕಾರಣಕ್ಕೆ ಅಜಂ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು