ನಾನು ಪ್ರಧಾನಿ ಅಭ್ಯರ್ಥಿಯಾಗಲು ಇಚ್ಛಿಸಲ್ಲ: ನಿತೀಶ್‌ ಕುಮಾರ್‌

ಪಾಟ್ನಾ: ಲೋಕಸಭೆ ಚುನಾವಣೆಗೆ ನಾನು ಪ್ರಧಾನಿ ಅಭ್ಯರ್ಥಿಯಾಗಲು ಇಚ್ಛಿಸುವುದಿಲ್ಲ ಎಂದು ಬಿಹಾರ ಸಿಎಂ ನಿತೀಶ್‌ ಕುಮಾರ್‌ ಹೇಳಿದ್ದಾರೆ. 2024ರ ಚುನಾವಣೆಗೆ ಮೊದಲು ಗರಿಷ್ಠ ಸಂಖ್ಯೆಯ ಪಕ್ಷಗಳನ್ನು ಒಗ್ಗೂಡಿಸಲು ನಾನು ಬಯಸುತ್ತೇನೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿಪಕ್ಷಗಳ ಇಂಡಿಯಾ ಒಕ್ಕೂಟ ಸಂಚಾಲಕನ ಪಾತ್ರವನ್ನು ಸ್ವೀಕರಿಸುತ್ತೀರಾ ಎಂಬ ಪ್ರಶ್ನೆಗೆ ನನಗೆ ಅಂತಹ ಯಾವುದೇ ಆಸೆ ಇಲ್ಲ. ಆದರೆ ಎಲ್ಲರನ್ನೂ ಒಗ್ಗೂಡುವಂತೆ ಮಾಡುವುದೇ ನನ್ನ ಗುರಿ ಎಂದು ಹೇಳಿದ್ದಾರೆ.

ಮುಂಬರುವ ಲೋಕ ಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ನಿಟ್ಟಿನಲ್ಲಿ 26 ಪಕ್ಷಗಳ ಇಂಡಿಯಾ ಒಕ್ಕೂಟವು ಈಗಾಗಲೇ 2 ಬಾರಿ ಸಭೆ ನಡೆಸಿದ್ದು, ಆಗಸ್ಟ್‌ 31, ಸೆಪ್ಟೆಂಬರ್‌ 1ರಂದು ಮುಂಬೈನಲ್ಲಿ ಮತ್ತೊಮ್ಮೆ ಸಭೆ ನಡೆಯಲಿದೆ.

Sneha Gowda

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

14 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

32 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

59 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

2 hours ago