ಬರೋಬ್ಬರಿ 95 ಮಕ್ಕಳನ್ನು ಅಕ್ರಮವಾಗಿ ಸಾಗಾಟ !

ಉತ್ತರ ಪ್ರದೇಶ: 95 ಮಕ್ಕಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬಾಲ ಆಯೋಗ 95 ಮಕ್ಕಳನ್ನು ರಕ್ಷಣೆ ಮಾಡಿದೆ. ಈ ಮಕ್ಕಳನ್ನು ಬಿಹಾರದಿಂದ ಉತ್ತರ ಪ್ರದೇಶದ ಕಡೆಗೆ ಕರೆದೊಯ್ಯಲಾಗುತ್ತಿತ್ತು ಬಳಿಕ ತಿಳಿದು ಬಂದಿದೆ.

ಅಯೋಧ್ಯೆ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಸರ್ವೇಶ್​​ ಅವಸ್ತಿ ಈ ಬಗ್ಗೆ ಮಾತನಾಡಿದ್ದು, ಶುಕ್ರವಾರ ಬೆಳಗ್ಗೆ ಈ ವಿಚಾರ ತಿಳಿದುಬಂದಿದೆ. ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚತುರ್ವೇದಿ ಅವರಿಗೆ ಈ ವಿಷಯ ಕುರಿತಾಗಿ ಮಾಹಿತಿ ಬಂದಿದೆ. ಮಾಹಿತಿ ಬಂದಂತೆ ಸಿಡಬ್ಲ್ಯೂಸಿ ಸದಸ್ಯರು ಮಕ್ಕಳನ್ನು ರಕ್ಷಿಸಿದ್ದಾರೆ.

ಉತ್ತರ ಪ್ರದೇಶದ ಬಾಲ ಆಯೋಗ 95 ಮಕ್ಕಳನ್ನು ರಕ್ಷಣೆ ಮಾಡುವ ಮೂಲಕ ಅವರ ಜೀವ ಉಳಿಸಿದ್ದಾರೆ. ಸದ್ಯ ಈ ಪ್ರಕರಣ ಕುರಿತಾಗಿ ತನಿಖೆ ನಡೆಯುತ್ತಿದೆ.

Ashitha S

Recent Posts

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

21 mins ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

29 mins ago

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

46 mins ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

1 hour ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

2 hours ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

2 hours ago