News Karnataka Kannada
Saturday, April 27 2024
ಉತ್ತರ ಪ್ರದೇಶ

ಅಯೋಧ್ಯೆಯಲ್ಲಿ ಗಾಳಿಪಟ ಉತ್ಸವ ಆಯೋಜನೆಗೆ ಸಿದ್ಧತೆ

Kite festival to be held in Ayodhya
Photo Credit : News Kannada

ಅಯೋಧ್ಯೆ: ಕೋಟ್ಯಂತರ ಭಕ್ತರ ಬಹು ನಿರೀಕ್ಷೆಯ ರಾಮಮಂದಿರ ಉದ್ಘಾಟನೆಗೆ ಜನವರಿ 22ರಂದು ಮುಹೂರ್ತ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲು ಉತ್ತರಪ್ರದೇಶ ಸರ್ಕಾರ ಸಿದ್ಧತೆ ನಡೆಸಿದೆ.

ಅಯೋಧ್ಯೆ ಅಭಿವೃದ್ಧಿ ಪ್ರಾದಿಕಾರವು(ಎಪಿಎ) ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದ್ದು, ಜ.19 ರಿಂದ 21ರವರೆಗೆ ಗಾಳಿಪಟ ಉತ್ಸವ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಗಾಳಿಪಟ ಉತ್ಸವವನ್ನು ಅದ್ಧೂರಿಯಾಗಿ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಈ ಉತ್ಸವ ನಡೆಯಲಿದೆ. ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು