News Karnataka Kannada
Tuesday, April 30 2024
ಉತ್ತರ ಪ್ರದೇಶ

ಲಕ್ನೋ: ಜಗದೀಪ್ ಧಂಖರ್ ಗೆ ಬೆಂಬಲ ಘೋಷಿಸಿದ ಬಿ ಎಸ್ ಪಿ

BSP announces support to Jagdeep Dhankhar
Photo Credit : IANS

ಲಕ್ನೋ: ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ಎನ್ ಡಿ ಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಕರ್ ಅವರಿಗೆ ಬೆಂಬಲ ಘೋಷಿಸಿದ್ದಾರೆ.

ಆಡಳಿತಾರೂಢ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಒಮ್ಮತಕ್ಕೆ ಬರಲು ವಿಫಲವಾದ ಕಾರಣ ತಾನು ಧಂಕರ್ ಗೆ ಔಪಚಾರಿಕವಾಗಿ ತನ್ನ ಬೆಂಬಲವನ್ನು ಘೋಷಿಸುತ್ತಿದ್ದೇನೆ ಎಂದು ಮಾಯಾವತಿ ಬುಧವಾರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ತಮ್ಮ ಪಕ್ಷವು ವ್ಯಾಪಕ ರಾಷ್ಟ್ರೀಯ ಹಿತಾಸಕ್ತಿ ಮತ್ತು ಬಹುಜನ ಚಳುವಳಿಗಾಗಿ ಎನ್ ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಅವರು ಹೇಳಿದರು.

ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು