News Karnataka Kannada
Thursday, May 09 2024
ಉತ್ತರ ಪ್ರದೇಶ

ಲಕ್ನೋ: ಅಪ್ರಾಪ್ತ ಸಹೋದರಿಯನ್ನು ಬರ್ಬರವಾಗಿ ಕೊಲೆ ಮಾಡಿದ ಯುವಕ

Andhra Pradesh: Man kills girlfriend for refusing to marry him
Photo Credit : IANS

ಲಕ್ನೋ: ನೆರೆಹೊರೆಯವರೊಂದಿಗಿನ ಸಂಬಂಧ ಹೊಂದಿದ್ದ ಅಪ್ರಾಪ್ತ ಸಹೋದರಿಯನ್ನು ಯುವಕನೊಬ್ಬ ಬರ್ಬರವಾಗಿ ಕಡಿದು ಕೊಂದ ಘಟನೆ ಉತ್ತರ ಪ್ರದೇಶದ ಗುರುವಾರ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ.

ಕಲೀಂ ಎಂದು ಗುರುತಿಸಲಾದ ಆರೋಪಿಯು ತನ್ನ 16 ವರ್ಷದ ಸಹೋದರಿ ನೆರೆಹೊರೆಯವರೊಂದಿಗೆ ಸಂಬಂಧ ಹೊಂದಿದ್ದರಿಂದ ಅಸಮಾಧಾನಗೊಂಡು ಇಂತಹ ಕೃತ್ಯವೆಸಗಿ  ಪೊಲೀಸರ ಮುಂದೆ ಶರಣಾಗಲು ಕತ್ರಾ ಬಜಾರ್ ಪೊಲೀಸ್ ಠಾಣೆಗೆ ಹೋಗಿದ್ದಾನೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ತಾಯಿಯ ದೂರಿನ ನಂತರ ಆರೋಪಿಯ ವಿರುದ್ಧ ಕೊಲೆಯ ಎಫ್‌ಐಆರ್ ದಾಖಲಿಸಲಾಗಿದೆ. ಕಲೀಂನನ್ನು ಪೊಲೀಸರು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು