ಉತ್ತರ ಪ್ರದೇಶ

ಬಿಎಸ್‌ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

ಲಖನೌ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ತಮ್ಮ ಉತ್ತರಾಧಿಕಾರಿಯಾಗಿ ತನ್ನ ಸೋದರಳಿಯ ಆಕಾಶ್‌ ಆನಂದ್‌ ಅವರನ್ನು ಭಾನುವಾರ ನೇಮಕ ಮಾಡಿದ್ದಾರೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಮೇಲ್ವಿಚಾರಣೆಯನ್ನು ಮಾಯಾವತಿ ಅವರೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಮುಖಂಡ ಉದಯ ಸಿಂಗ್‌ ತಿಳಿಸಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪ್ರವೇಶಿಸಿದ್ದ ಆಕಾಶ್‌ ಆನಂದ ಅವರು ಮಾಯಾವತಿಯ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

Gayathri SG

Recent Posts

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

21 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

38 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

49 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago