ಪಾಟ್ನಾ: ರೈಲ್ವೆ ಪೊಲೀಸರು ಗ್ವಾಲಿಯರ್ ಎಕ್ಸ್ಪ್ರೆಸ್ನಿಂದ ಸ್ಪೋಟಕಗಳನ್ನು ತುಂಬಿದ್ದ ನಾಲ್ಕು ಬ್ಯಾಗ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಆರ್ಪಿಯ ಪೊಲೀಸ್ ಸಿಬ್ಬಂದಿ ಮದ್ಯದ ಬಾಟಲಿಗಳನ್ನು ಪತ್ತೆಹಚ್ಚಲು ತಪಾಸಣೆಯಲ್ಲಿ ತೊಡಗಿದ್ದರು, ಆಗ ಹೆಡ್ ಕಾನ್ಸ್ಟೆಬಲ್ ಸಬ್ಬೀರ್ ಮಿಯಾನ್ ರೈಲಿನ ಒಂದು ಕಂಪಾರ್ಟ್ಮೆಂಟ್ನಲ್ಲಿ ನಾಲ್ಕು ಬ್ಯಾಗ್ ಇರುವುದನ್ನು ಪತ್ತೆ ಹಚ್ಚಿದ್ದಾರೆ.
ಬ್ಯಾಗುಗಳಿಗೆ ವಾರೀಸುದಾರರು ಕಂಡುಬಂದಿಲ್ಲ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದು, ಬ್ಯಾಗುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…