News Karnataka Kannada
Sunday, May 12 2024
ಉತ್ತರ ಪ್ರದೇಶ

ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿ : ‘ಮೆಗಾ ರೋಡ್ ಶೋ’ ಆರಂಭ

New Project 2023 12 30t120814.775
Photo Credit : News Kannada
ಅಯೋಧ್ಯೆ: ವಿವಿಧ ಕಾರ್ಯಕ್ರಮಗಳ ನಿಮಿತ್ತ  ಅಯೋಧ್ಯೆಗೆ ಆಗಮಿಸಿದ  ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಶಾಲು ಹೊದಿಸಿ  ಸ್ವಾಗತ ಮಾಡಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ 10.45ರ ಸುಮಾರಿಗೆ ಅವರು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ  ಆಗಮಿಸಿದ್ಧಾರೆ.  ನೂತನ ವಿಮಾನ ನಿಲ್ದಾಣ ಹಾಗೂ ಅಭಿವೃದ್ಧಿಪಡಿಸಿದ ರೈಲ್ವೆ ನಿಲ್ದಾಣ ಉದ್ಘಾಟನೆಗೆ   ಮುನ್ನ ಸುಮಾರು 15 ಕಿಮೀ ರೋಡ್‌ ಶೋ   ಆರಂಭಿಸಿದ್ದಾರೆ.

ಪ್ರಧಾನಿ ರೋಡ್‌ ಶೋ  ನಡೆಯಲಿರುವ ರಸ್ತೆಯ ಎರಡೂ ಕಡೆಗಳಲ್ಲಿ ಸಾವಿರಾರು ಜನರು   ಮೋದಿಯವರನ್ನು ಪುಷ್ಪಾರ್ಚನೆ ಹಾಗೂ ಜಯಘೋಷಗಳಿಂದ ಸ್ವಾಗತಿಸಿದ್ದಾರೆ.

ದೇಶದ ನಾನಾ ಕಡೆಗಳಿಂದ ಬಂದ ಸಾಂಸ್ಕೃತಿಕ ಕಲಾ ತಂಡಗಳು  ತಮ್ಮ ಕಲಾ ಪ್ರದರ್ಶನಗಳನ್ನು ನೀಡಿದೆ.  ಸುಮಾರು 1,400 ಕಲಾವಿದರು 40ಕ್ಕೂ ಹೆಚ್ಚು ವೇದಿಕೆಗಳಲ್ಲಿ ಸಾಂಸ್ಕೃತಿಕ ನೃತ್ಯ ಪ್ರದರ್ಶನಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು