ಅಯೋಧ್ಯೆ: ರಾಮಮಂದಿರ ಉದ್ಘಾಟನಗೆ ಮುನ್ನ ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಇಂದು ಶನಿವಾರ ಅಯೋಧ್ಯೆಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ.
ಏರ್ಪೋರ್ಟ್ ವ್ಯವಸ್ಥೆಯ ರೈಲ್ವೇ ನಿಲ್ದಾಣದಂತಿರುವ ಅಯೋಧ್ಯಧಾಮ ಜಂಕ್ಷನ್ ಸಂಪೂರ್ಣ ಪರಿಸರ ಸ್ನೇಹಿಯಾಗಿ ನಿರ್ಮಿಸಲಾಗಿದೆ.
ರೈಲು ನಿಲ್ದಾಣವನ್ನ ಪರಿಶೀಲಿಸಿದ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ಇ 2 ಅಮೃತ್ ಭಾರತ್ ರೈಲು ಹಾಗೂ 6 ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೂ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್, ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ ಪ್ರಮುಖ ಗಣ್ಯರು ಇದ್ದರು.
PM @narendramodi flags off 2 Amrit Bharat Trains & 6 Vande Bharat Express trains
🚅Darbhanga – Ayodhya Dham Jn. – Delhi (Anand Vihar T.),
🚅Malda Town – Bengaluru🚄Sri Mata Vaishno Devi Katra – New Delhi
🚄Amritsar – Delhi
🚄Coimbatore – Bengaluru
🚄Mangaluru – Madgaon
🚄Jalna… pic.twitter.com/B3D2tBaxNj— All India Radio News (@airnewsalerts) December 30, 2023