News Karnataka Kannada
Tuesday, May 14 2024
ಉತ್ತರ ಪ್ರದೇಶ

ಪ್ರಾದೇಶಿಕ ರೈಲು ಸೇವೆ ‘ನಮೋ ಭಾರತ್’ಗೆ ಪ್ರಧಾನಿ ಮೋದಿ ಚಾಲನೆ

PM Modi launches regional train service 'Namo Bharat'
Photo Credit : News Kannada

ಉತ್ತರ ಪ್ರದೇಶ: ಪ್ರಧಾನಿ ಮೋದಿ ಅವರು ಇಂದು (ಅ.20) ಉತ್ತರ ಪ್ರದೇಶದಲ್ಲಿ ಭಾರತದ ಮೊದಲ ಸೆಮಿ ಹೈಸ್ಪೀಡ್ ಪ್ರಾದೇಶಿಕ ರೈಲು ಸೇವೆ ‘ನಮೋ ಭಾರತ್’ಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಉತ್ತರ ಪ್ರದೇಶದ ಸಾಹಿಬಾಬಾದ್ ಮತ್ತು ದುಹೈ ಡಿಪೋ ನಿಲ್ದಾಣಗಳನ್ನು ಸಂಪರ್ಕಿಸುವ ರೈಲನ್ನು ಪ್ರಧಾನಿ ಉದ್ಘಾಟಿಸಿದರು. ಮೊದಲ ಹಂತದಲ್ಲಿ ಈ ರೈಲು ಸಾಹಿಬಾಬಾದ್‌ ಮತ್ತು ದುಹೈ ನಡುವೆ 17ಕಿಲೋಮೀಟರ್‌ ದೂರವನ್ನು ಕ್ರಮಿಸಲಿದೆ.

ಉದ್ಘಾಟನೆಯ ನಂತರ ಅ.21ರಿಂದ ಪ್ರಯಾಣಿಕರು ಸಂಚರಿಸಲು ಅವಕಾಶ ಮಾಡಿಕೊಡಲಾಗವುದು ಎಂದು ಹೇಳಲಾಗುತ್ತಿದೆ. ಅಲ್ಲದೇ ನಮೋ ಭಾರತ್‌ ರೈಲು ದೆಹಲಿಯ ಸರಾಯ್‌ ಕಾಲೇ ಖಾನ್‌ ಮತ್ತು ಮೀರತ್‌ ನ ಮದಿಪುರಂ ನಿಲ್ದಾಣದ ನಡುವೆ 2025ರ ವೇಳೆಗೆ ಪ್ರಯಾಣಿಸಲಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು