ಉತ್ತರ ಪ್ರದೇಶ

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರೋಡ್‌ ಶೋ

ಉತ್ತರ ಪ್ರದೇಶ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಡಿ.30 ರಂದು ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿ ರೋಡ್‌ ಶೋ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ 3,284.60 ಕೋಟಿ ವೆಚ್ಚದ 29 ಅಭಿವೃದ್ಧಿ ಯೋಜನೆಗಳಿಗೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ
ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣಗಳ ನಡುವೆ 15 ಕಿ.ಮೀ.ವರೆಗೆ ರೋಡ್‌ ಶೋ ನಡೆಯಲಿದೆ. ಇನಂತರ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರೋಡ್‌ ಶೋ ಹಾದುಹೋಗುವ 51 ಕಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿದಿದೆ.

Ramya Bolantoor

Recent Posts

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

18 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

34 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

1 hour ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

1 hour ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago