News Karnataka Kannada
Saturday, May 04 2024
ಉತ್ತರ ಪ್ರದೇಶ

ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕನಿಗೆ ಒದ್ದ ಆರ್ ಪಿಎಫ್ ಪೊಲೀಸ್ ಅಮಾನತು

RPF cop suspended for kicking minor boy at railway station
Photo Credit : IANS

ಲಕ್ನೋ: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಬೆಲ್ತಾರಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತ ವಯಸ್ಕನನ್ನು ಒದೆಯುತ್ತಿರುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ ಪಿಎಫ್) ಕಾನ್ಸ್ಟೇಬಲ್ ಒಬ್ಬರನ್ನು ಅಮಾನತುಗೊಳಿಸಿದೆ.

ಆರೋಪಿ ಕಾನ್ಸ್ಟೇಬಲ್ ನನ್ನು ಬಲಿಂದರ್ ಸಿಂಗ್ ಎಂದು ಗುರುತಿಸಲಾಗಿದೆ.

ವಾರಣಾಸಿ ವಿಭಾಗದ ಪಿ ಆರ್ ಒ  ಅಶೋಕ್ ಕುಮಾರ್ ಮಾತನಾಡಿ, “ಈ ಘಟನೆ ಯಾವಾಗ ಸಂಭವಿಸಿದೆ ಎಂದು ಇನ್ನೂ ದೃಢಪಟ್ಟಿಲ್ಲ ಆದರೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು