News Karnataka Kannada
Saturday, May 04 2024
ಉತ್ತರ ಪ್ರದೇಶ

ಶಾಲಾ ಬಸ್ ಪಲ್ಟಿ: ಮೂವರು ಮಕ್ಕಳು ಸೇರಿದಂತೆ ನಾಲ್ವರ ಸಾವು

ಉತ್ತರ ಪ್ರದೇಶದ ಬಾರಂಕಿ ಸಮೀಪದ ಸಲಾರ್‌ಪುರ ಗ್ರಾಮದ ಬಳಿ ಶಾಲಾ ಬಸ್ ಪಲ್ಟಿಯಾದ ಘಟನೆ ನಡೆದಿದೆ. 
Photo Credit : NewsKarnataka

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಾರಂಕಿ ಸಮೀಪದ ಸಲಾರ್‌ಪುರ ಗ್ರಾಮದ ಬಳಿ ಶಾಲಾ ಬಸ್ ಪಲ್ಟಿಯಾದ ಘಟನೆ ನಡೆದಿದೆ.

ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, 32 ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಮಕ್ಕಳನ್ನು ಲಖನೌದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೂರತ್‌ಗಂಜ್‌ನ ಹರಕ್ಕ ಸಂಯುಕ್ತ ಶಾಲೆಯ ಮಕ್ಕಳು ಬಸ್‌ನಲ್ಲಿ ಲಖನೌಗೆ ಪಿಕ್‌ನಿಕ್‌ಗೆ ಹೋಗುವ ವೇಳೆ ಈ ಘಟನೆ ನಡೆದಿದೆ.

ಬೈಕ್‌ ಸವಾರನೊಬ್ಬನನ್ನು ರಕ್ಷಿಸಲು ಚಾಲಕ ಪ್ರಯತ್ನಿಸಿದ ವೇಳೆ, ಬಸ್ ಪಲ್ಟಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು