News Karnataka Kannada
Tuesday, April 30 2024
ಉತ್ತರ ಪ್ರದೇಶ

ಶಹಜಹಾನ್​ಪುರದಲ್ಲಿ ಟೆಂಪೋ-ಡಂಪರ್​ ಡಿಕ್ಕಿ: 12 ಮಂದಿ ಸಾವು

ಉತ್ತರ ಪ್ರದೇಶದ ಶಹಜಹಾನ್​ಪುರದದಲ್ಲಿ ಟೆಂಪೋ-ಡಂಪರ್​ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಸಂಭವಿಸಿದೆ.
Photo Credit : News Kannada

ಉತ್ತರ ಪ್ರದೇಶ: ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ಟೆಂಪೋ-ಡಂಪರ್​ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಸಂಭವಿಸಿದೆ.

ವೇಗವಾಗಿ ಬಂದ ಡಂಪರ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ದಟ್ಟವಾದ ಮಂಜಿನಿಂದ ಉಂಟಾದ ಕಡಿಮೆ ಗೋಚರತೆಯು ಅಪಘಾತಕ್ಕೆ ಕಾರಣವಾಗಿದೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ದುಃಖ ವ್ಯಕ್ತಪಡಿಸಿದ್ದು, ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಗಾಯಾಳುಗಳ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಬೇಕು ಮತ್ತು ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು