News Karnataka Kannada
Sunday, May 05 2024
ಉತ್ತರ ಪ್ರದೇಶ

ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ

New Project 2024 01 19t094240.564
Photo Credit : News Kannada

ಲಕ್ನೋ: ರಾಮಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಕೆಲವೇ ದಿನಗಳೂ ಬಾಕಿ ಇವೆ. ಇದೀಗ ಅಯೋಧ್ಯೆಯಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಗುರುವಾರ ಬಂಧಿಸಿದೆ

ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯ ಮೇರೆಗೆ ನಡೆಸುತ್ತಿರುವ ತಪಾಸಣೆ ಅಭಿಯಾನದ ಭಾಗವಾಗಿ, ಅಯೋಧ್ಯೆ ಜಿಲ್ಲೆಯ ಯುಪಿ-ಎಟಿಎಸ್‌ನಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು