News Karnataka Kannada
Thursday, May 09 2024
ಉತ್ತರ ಪ್ರದೇಶ

ನೋಯ್ಡಾ: ಬೀದಿನಾಯಿಗಳ ದಾಳಿಗೆ ಏಳು ತಿಂಗಳ ಗಂಡು ಮಗು ಬಲಿ

Toddler dies after being attacked by stray dogs in Noida
Photo Credit : IANS

ನೋಯ್ಡಾ, ಅ.18: ಬೀದಿನಾಯಿಗಳ ದಾಳಿಯಿಂದ ಏಳು ತಿಂಗಳ ಗಂಡು ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿಲ್ಲಿ ಸಮೀಪದ ನೋಯ್ಡಾದಲ್ಲಿ ಸೋಮವಾರ ಸಂಜೆ ಬೀದಿ ನಾಯಿಯ ದಾಳಿಗೆ ತುತ್ತಾಗಿದ್ದ ಏಳು ತಿಂಗಳ ಗಂಡು ಮಗು, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ಮೃತಪಟ್ಟಿದೆ. ಈ ಘಟನೆ ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮಗುವಿನ ಸಾವಿನ ಬೆನ್ನಲ್ಲೇ ಭಾರಿ ಬೃಹತ್ ಪ್ರತಿಭಟನೆ ಭುಗಿಲೆದ್ದಿದೆ. ಅಲ್ಲಿನ ನಿವಾಸಿಗಳು, ತಮ್ಮ ಸುರಕ್ಷತೆಗೆ ಬೀದಿನಾಯಿಗಳಿಂದ ಅಪಾಯವಿದೆ ಎಂದು ಅನೇಕ ಬಾರಿ ದೂರು ನೀಡಿದ್ದರೂ ಸ್ಥಳೀಯ ಆಡಳಿತದ ಅಧಿಕಾರಿಗಳು ಅದಕ್ಕೆ ಕಿವಿಗೊಟ್ಟಿರಲಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು