ಉತ್ತರ ಪ್ರದೇಶ: ಸಿಡಿಲು ಬಡಿದು 14 ಮಂದಿ ಸಾವು

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಬುಧವಾರ ನಡೆದ ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು 14 ಮಂದಿ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತಲಾ ₹ 4 ಲಕ್ಷ ಆರ್ಥಿಕ ನೆರವು ಘೋಷಿಸಿದ್ದಾರೆ.

ಪರಿಹಾರ ಆಯುಕ್ತರ ಕಛೇರಿ ನೀಡಿದ ವಿವರಗಳ ಪ್ರಕಾರ, ಸಿಡಿಲಿಗೆ ಬಂದಾ 4 ಸಾವು, ಫತೇಪುರ್‌ನಲ್ಲಿ ಇಬ್ಬರು ಮತ್ತು ಬಲರಾಂಪುರ, ಚಂದೌಲಿ, ಬುಲಂದ್‌ಶಹರ್, ರಾಯ್ ಬರೇಲಿ, ಅಮೇಥಿ, ಕೌಶಂಬಿ, ಸುಲ್ತಾನ್‌ಪುರ ಮತ್ತು ಚಿತ್ರಕೂಟ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಮುಖ್ಯಮಂತ್ರಿ ಯೋಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Sneha Gowda

Recent Posts

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

22 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

39 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

43 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

1 hour ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

2 hours ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

2 hours ago