News Karnataka Kannada
Tuesday, April 30 2024
ಉತ್ತರ ಪ್ರದೇಶ

ಲಖನೌ: ಉದ್ಯಮ ಹೂಡಿಕೆಗೆ ಉತ್ತರ ಪ್ರದೇಶ ಅತ್ಯಂತ ಪ್ರಶಸ್ತ ತಾಣ ಎಂದ ಸಿಎಂ ಯೋಗಿ

Mangaluru: Hindu fire brand Yogi b.c. road gets a boost of party workers' enthusiasm
Photo Credit : Twitter

ಲಖನೌ: ಉದ್ಯಮ ಹೂಡಿಕೆಗೆ ಉತ್ತರ ಪ್ರದೇಶ ಅತ್ಯಂತ ಪ್ರಶಸ್ತ ತಾಣವಾಗಿದೆ. 2023ರ ಜನವರಿಯಲ್ಲಿ ಉತ್ತರ ಪ್ರದೇಶದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಯಂತೆ, ಉದ್ಯಮಗಳಿಗೆ ಅನುಕೂಲವಾಗುವಂತೆ ವಿವಿಧ ಅವಕಾಶ ಕಲ್ಪಿಸಲಾಗಿದೆ. ಜಾಗತಿಕ ಸಮಾವೇಶದಲ್ಲಿ ₹10 ಲಕ್ಷ ಕೋಟಿ ಹೂಡಿಕೆ ನಿರೀಕ್ಷಿಸಲಾಗಿದೆ ಎಂದು ಸಿಎಂ ಯೋಗಿ ತಿಳಿಸಿದ್ದಾರೆ.

ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶದ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಐದು ವರ್ಷದ ಹಿಂದೆ ನಮ್ಮ ರಾಜ್ಯದ ಆರ್ಥಿಕತೆ 5-6 ಸ್ಥಾನದಲ್ಲಿತ್ತು. ಈಗ ದೇಶದ ಎರಡನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು ಸಿಎಂ ಯೋಗಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು