ಉತ್ತರಪ್ರದೇಶ: ಡಿಜಿಟಲ್ ಮೂಲಕ ಆಗ್ರಾ ಮೆಟ್ರೋ ಅನಾವರಣಗೊಳಿಸಿದ ಯೋಗಿ ಆದಿತ್ಯಾನಾಥ್

ಉತ್ತರಪ್ರದೇಶ:  ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಸೋಮವಾರ ಡಿಜಿಟಲ್ ಮೂಲಕ ಆಗ್ರಾ ಮೆಟ್ರೋವನ್ನು ಅನಾವರಣಗೊಳಿಸಿದರು.

ಗುಜರಾತ್‌ನಲ್ಲಿನ ಸೆಲ್ಲಿಯಲ್ಲಿರುವ ಉತ್ಪಾದನಾ ಘಟಕದಿಂದ 2023ರ ಫೆಬ್ರವರಿಯಲ್ಲಿ ಮೊದಲ ಆಗ್ರಾ ಮೆಟ್ರೋ ರೈಲುಗಳನ್ನು ತರಲು ಉತ್ತರ ಪ್ರದೇಶ ಸರ್ಕಾರ ಉದ್ದೇಶಿಸಿದೆ.

ತಾಜ್ ನಗರದಲ್ಲಿ ಮೆಟ್ರೋ ಯೋಜನೆಗಾಗಿ ಉತ್ತರಪ್ರದೇಶ ಮೆಟ್ರೋ ರೈಲು ಕಾರ್ಪೋರೇಷನ್(ಯುಪಿಎಮ್‌ಆರ್‌ಸಿ), ಅಲ್‌ಸ್ಟೋಮ್ ಇಂಡಿಯಾಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಸಂವಹನ ಆಧಾರಿತ ರೈಲು ನಿಯಂತ್ರಣ(ಸಿಬಿಟಿಸಿ) ವ್ಯವಸ್ಥೆಯನ್ನು ಅಲ್‌ಸ್ಟೋಮ್ ಕಂಪನಿಯು ತಯಾರಿಸಿ, ಆಗ್ರ ಮತ್ತು ಕಾನ್‌ಪುರ ಮೆಟ್ರೋ ಯೋಜನೆಗೆ ಹಸ್ತಾಂತರಿಸಲಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಅಲ್‌ಸ್ಟೋಮ್ ಕಂಪನಿಯು ಹರಿಯಾಣ, ಹೈದರಾಬಾದ್, ಗುಜರಾತ್ ಮೆಟ್ರೋ ಯೋಜನೆಗೂ ಒಪ್ಪಂದ ಮಾಡಿಕೊಂಡಿದೆ.

Sneha Gowda

Recent Posts

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 min ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

20 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

25 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

34 mins ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

44 mins ago

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

58 mins ago