ಉತ್ತರಾಖಂಡದಲ್ಲಿ ಸುರಿದ ಭಾರೀ ಮಳೆಗೆ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆ

ಉತ್ತರಾಖಂಡ : ಉತ್ತರಾಖಂಡದಲ್ಲಿ ಸುರಿದ ಭಾರೀ ಮಳೆಗೆ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜ್ಯದ ನೆರೆ ಪರಿಸ್ಥಿತಿ ಕುರಿತು ಮಾಹಿತಿ ನೀಡಲಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಮನೆಗಳು, ಸೇತುವೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮಳೆಯ ಆರ್ಭಟಕ್ಕೆ 16 ಮಂದಿ ಮೃತಪಟ್ಟಿದ್ದಾರೆ.

ನೀರಿನಲ್ಲಿ ಸಿಲುಕಿರುವವರ ರಕ್ಷಣೆಗೆ ಎನ್ ಡಿಆರ್ ಎಫ್, ಪೊಲೀಸರು, ಹಾಗೂ ಮೂರು ಹೆಲಿಕಾಫ್ಟರ್ ಗಳನ್ನು ನಿಯೋಜಿಸಲಾಗಿದೆ ಎಂದರು. ಈಗಾಗಲೇ ರಾಜ್ಯಾದ್ಯಂತ ಸುರಿದ ಮಳೆಗೆ ರಸ್ತೆಗಳು ಮತ್ತು ಕಟ್ಟಡಗಳು ಜಲಾವೃತಗೊಂಡಿವೆ. ಸೇತುವೆಗಳು ಕೊಚ್ಚಿ ಹೋಗಿದ್ದು, ನದಿಗಳು ತುಂಬಿ ಹರಿಯುತ್ತಿರುವುದು ವರದಿಯಾಗಿದೆ.

Sneha Gowda

Recent Posts

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

18 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

44 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

1 hour ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

2 hours ago