News Karnataka Kannada
Sunday, April 21 2024
Cricket
ಉತ್ತರಖಂಡ

ಉತ್ತರಾಖಂಡದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು

8 killed in road accident in Uttarakhand
Photo Credit : Pixabay

ಪಿಥೋರಗಡ್: ಉತ್ತರಾಖಂಡದ ಪಿಥೋರಗಡ್ ಜಿಲ್ಲೆಯಲ್ಲಿ ಕಾರೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿಥೋರಗಡ್ ನ ನಾಚ್ನಿ ಪೊಲೀಸ್ ಠಾಣೆ ಪ್ರದೇಶದ ಹೊಕಾರಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.

ಸಂತ್ರಸ್ತರು ದೇವಾಲಯಕ್ಕೆ ತೆರಳುತ್ತಿದ್ದರು,ಎಂಟು ಜನರ ಸಾವಿನ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಬಂದಿದೆ ಎಂದು ಇನ್ಸ್ಪೆಕ್ಟರ್ ಜನರಲ್ (ಐಜಿ) ಕುಮಾವೂನ್ ನಿಲೇಶ್ ಆನಂದ್ ಭರ್ನೆ ಹೇಳಿದ್ದಾರೆ.

ಈ ಪ್ರದೇಶದಲ್ಲಿನ ಭೂ ಸವೆತವು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಯಾತ್ರಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು